alex Certify BIG BREAKING NEWS: ಹೊಸ ಗೈಡ್ ಲೈನ್ಸ್ ರಿಲೀಸ್, ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಹೊಸ ಗೈಡ್ ಲೈನ್ಸ್ ರಿಲೀಸ್, ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರದಿಂದ ಅನ್ ಲಾಕ್ ಕುರಿತಾಗಿ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗಿದ್ದು ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.

ಕ್ರೀಡಾ, ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಮನೋರಂಜನಾ ಕ್ಷೇತ್ರಗಳಲ್ಲಿನ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಸಿನಿಮಾಗಳಲ್ಲಿ ಹೆಚ್ಚಿನ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಿದಾಗ ನಿರ್ಬಂಧ ಹೇರಲಾಗಿದ್ದು, ಅನ್ ಲಾಕ್ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ನಿಯಮ ಸಡಿಲಿಕೆ ಮಾಡಲಾಗಿದ್ದು, ಈಗ ಮಾರ್ಗಸೂಚಿ ಬಿಡುಗಡೆ ಮಾಡಿ ಶಿಕ್ಷಣ, ಕ್ರೀಡೆ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳ ನಿಯಮಗಳನ್ನು ಮತ್ತಷ್ಟು ಸಡಿಲಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...