alex Certify BREAKING: ಆಟೋರಿಕ್ಷಾ -ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಟೋರಿಕ್ಷಾ -ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ವಡೋದರಾ: ಗುಜರಾತ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 7 ಜನ ಸಾವನ್ನಪ್ಪಿದ್ದಾರೆ. ವಡೋದರಾದ ದರ್ಜಿಗೇಟ್ ಬಳಿ ಆಟೋಗೆ ಟ್ರಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಡೋದರಾದ ದರ್ಜಿಪುರದ ವಾಯುಪಡೆ ನಿಲ್ದಾಣದ ಬಳಿ ಆಟೋರಿಕ್ಷಾ ಮತ್ತು ಟ್ರೈಲರ್ ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...