alex Certify BIG BREAKING NEWS: ಮತ್ತೊಂದು ಘೋರ ದುರಂತ, ಕೋವಿಡ್ ಆಸ್ಪತ್ರೆ ICU ವಾರ್ಡ್ ಗೆ ಭಾರೀ ಬೆಂಕಿ -16 ಮಂದಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮತ್ತೊಂದು ಘೋರ ದುರಂತ, ಕೋವಿಡ್ ಆಸ್ಪತ್ರೆ ICU ವಾರ್ಡ್ ಗೆ ಭಾರೀ ಬೆಂಕಿ -16 ಮಂದಿ ಸಜೀವ ದಹನ

ಗುಜರಾತ್ ಭರೂಚ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ತಗುಲಿ 16 ಮಂದಿ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ತಗುಲಿದ ಬೆಂಕಿ ವಾರ್ಡ್ ಗೆ ವ್ಯಾಪಿಸಿದ್ದು ಇದರಿಂದಾಗಿ ಹೊರಬರಲಾರದೆ ಸೋಂಕಿತರು ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಭರೂಚ್‌ನ ಪೊಲೀಸ್ ಅಧೀಕ್ಷಕ ರಾಜೇಂದ್ರಸಿಂಹ ಚುಡಾಸಮಾ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...