alex Certify ಶಾಕಿಂಗ್​: ರೋಗಿಗಳಿಗೆ ನೀಡಲಾಗಿದ್ದ ಆಹಾರದಲ್ಲಿ ಪತ್ತೆಯಾಯ್ತು ಹಲ್ಲಿ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್​: ರೋಗಿಗಳಿಗೆ ನೀಡಲಾಗಿದ್ದ ಆಹಾರದಲ್ಲಿ ಪತ್ತೆಯಾಯ್ತು ಹಲ್ಲಿ…..!

ಗುಜರಾತ್​ ಗಾಂಧಿನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾದ ಊಟದಲ್ಲಿ ಹಲ್ಲಿ ಪತ್ತೆಯಾದ ಆಘಾತಕಾರಿ ಘಟನೆ ವರದಿಯಾಗಿದೆ.

ಈ ಆಹಾರವನ್ನು ಸೇವಿಸಿದ ರೋಗಿಗಳನ್ನು ಮುಂಜಾಗ್ರತಾ ಕ್ರಮವಾಗಿ ನಿಗಾದಲ್ಲಿ ಇಡಲಾಗಿದೆ. ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಈ ಆಸ್ಪತ್ರೆಯಲ್ಲಿ ಪ್ರತಿದಿನ ಕನಿಷ್ಟ 325 ರೋಗಿಗಳಿಗೆ ಊಟ ನೀಡಲಾಗುತ್ತದೆ.

ಇನ್ನು ಈ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ಗಾಂಧಿ ನಗರ ಸಾರ್ವಜನಿಕ ಆಸ್ಪತ್ರೆಯ ಸುಪರಿಂಟೆಂಡೆಂಟ್​​ ಡಾ. ನಿಯತಿ ಲಖಾನಿ ಅಕ್ಷಯಪಾತ್ರೆ ಸಂಸ್ಥೆ ನೀಡಿದ ಆಹಾರವನ್ನೇ ನಾವು ರೋಗಿಗಳಿಗೆ ನೀಡಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...