alex Certify BIG NEWS: ಜಡೇಜಾ ಪತ್ನಿ ರಿವಾಬಾಗೆ ಮೊದಲ ಪಟ್ಟಿಯಲ್ಲಿಯೇ ಬಿಜೆಪಿ ಟಿಕೆಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಡೇಜಾ ಪತ್ನಿ ರಿವಾಬಾಗೆ ಮೊದಲ ಪಟ್ಟಿಯಲ್ಲಿಯೇ ಬಿಜೆಪಿ ಟಿಕೆಟ್…!

ಜಡೇಜಾ ಪತ್ನಿಗೆ ಗುಜರಾತ್‍ನ ಜಮ್ನಗರ ಉತ್ತರದಿಂದ ಬಿಜೆಪಿ ಟಿಕೆಟ್ – Public TV

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಟಿಕೆಟ್ ನೀಡಲಾಗಿದೆ.

ಹಾಗೆಯೇ ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರಿಗೂ ಸಹ ಬಿಜೆಪಿ ಅವಕಾಶ ಕಲ್ಪಿಸಿಕೊಟ್ಟಿದೆ.

ಬಿಜೆಪಿಯ ಪಟ್ಟಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಇದು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...