alex Certify BREAKING: ಗುಜರಾತ್ ಫಾರ್ಮಾ ಫ್ಯಾಕ್ಟರಿಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗುಜರಾತ್ ಫಾರ್ಮಾ ಫ್ಯಾಕ್ಟರಿಯಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ವಡೋದರಾ: ಗುಜರಾತ್ ನ ವಡೋದರಾ ಜಿಲ್ಲೆಯ ಫಾರ್ಮಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ವಡೋದರಾದ ಏಕಲಬರ ಗ್ರಾಮದಲ್ಲಿರುವ ಖಾಸಗಿ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...