alex Certify ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಭಾರಿ ಅಗ್ನಿ ಅವಘಡ: 25 ಕ್ಕೂ ಅಧಿಕ ವಾಹನಗಳಿಗೆ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಭಾರಿ ಅಗ್ನಿ ಅವಘಡ: 25 ಕ್ಕೂ ಅಧಿಕ ವಾಹನಗಳಿಗೆ ಹಾನಿ

ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯ ಖೇಡಾ ಟೌನ್ ಪೊಲೀಸ್ ಠಾಣೆಯ ಆವರಣದಲ್ಲಿ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.

ಖೇಡಾ ಟೌನ್ ಪೊಲೀಸ್ ಠಾಣೆಯ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ನೋಡ ನೋಡುತ್ತಿದ್ದಂತೆ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ತಗುಲಿದ್ದು, ಬೈಕ್, ಕಾರ್, ಆಟೋಗಳು ಸೇರಿ 25 ಕ್ಕೂ ಅಧಿಕ ವಾಹನಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...