
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
//google ad from Jan 2022 ?>
15-11-2022 6:35PM IST / No Comments / Posted In: Karnataka, Latest News, Live News