alex Certify ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಸರ್ಕಾರ ನೇಮಕ ಮಾಡಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...