alex Certify ಸಿಎಂ ಪ್ರಚಾರದ ವೇಳೆ ಭದ್ರತಾ ಲೋಪ…? ಸಿದ್ಧರಾಮಯ್ಯರಿಗೆ ಹಾರ ಹಾಕಿದ ವ್ಯಕ್ತಿ ಸೊಂಟದಲ್ಲಿ ಗನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಪ್ರಚಾರದ ವೇಳೆ ಭದ್ರತಾ ಲೋಪ…? ಸಿದ್ಧರಾಮಯ್ಯರಿಗೆ ಹಾರ ಹಾಕಿದ ವ್ಯಕ್ತಿ ಸೊಂಟದಲ್ಲಿ ಗನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ ವೇಳೆ ಭದ್ರತಾ ವೈಫಲ್ಯ ನಡೆದಿದೆ. ಗನ್ ಇಟ್ಟುಕೊಂಡಿದ್ದ ವ್ಯಕ್ತಿ ಮುಖ್ಯಮಂತ್ರಿಗೆ ಹಾರ ಹಾಕಿದ್ದಾರೆ.

ಬೆಂಗಳೂರಿನ ಭೈರಸಂದ್ರದಲ್ಲಿ ಪ್ರಚಾರದ ವೇಳೆ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಚಾರ ನಡೆಸುವ ವೇಳೆ ಸೊಂಟದಲ್ಲಿ ಗನ್ ಇಟ್ಟುಕೊಂಡ ವ್ಯಕ್ತಿಯೊಬ್ಬ ವಾಹನ ಏರಿ ಹಾರ ಹಾಕಿದ್ದಾನೆ. ಕ್ಯಾಮೆರಾಗಳಲ್ಲಿ ವ್ಯಕ್ತಿಯ ಸೊಂಟದಲ್ಲಿ ಗನ್ ಇರುವುದು ಸೆರೆಯಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...