alex Certify BREAKING: ಕೊರೋನಾದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊರೋನಾದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ದೇವೇಗೌಡರು ಗುಣಮುಖರಾಗಿದ್ದು, ಇಂದು ವರದಿ ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.

ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಗಣ್ಯರು, ಪಕ್ಷದ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಪ್ರಾರ್ಥಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...