alex Certify BIG BREAKING: ಮಹತ್ವದ ಬೆಳವಣಿಗೆ, ಯಡಿಯೂರಪ್ಪ –ಕುಮಾರಸ್ವಾಮಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಹತ್ವದ ಬೆಳವಣಿಗೆ, ಯಡಿಯೂರಪ್ಪ –ಕುಮಾರಸ್ವಾಮಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಬೆಂಗಳೂರು: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದಿಢೀರ್ ಬೆಳವಣಿಗೆಯಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ ಸುಮಾರು 15 ನಿಮಿಷಗಳ ಕಾಲ ಸಿಎಂ ಜೊತೆಗೆ ಚರ್ಚಿಸಿ ವಾಪಸ್ ತೆರಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಉಭಯನಾಯಕರ ಭೇಟಿ ತೀವ್ರ ಸಂಚಲನ ಮೂಡಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...