alex Certify ಜಮೀರ್ ಅಹ್ಮದ್ ಮನೆ ಮೇಲೆ ED ದಾಳಿಗೆ HDK ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀರ್ ಅಹ್ಮದ್ ಮನೆ ಮೇಲೆ ED ದಾಳಿಗೆ HDK ಪ್ರತಿಕ್ರಿಯೆ

ರಾಮನಗರ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ED ಅಧಿಕಾರಿಗಳ ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ದಾಖಲೆಗಳು ಸರಿಯಾಗಿದ್ದರೆ ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಕೆಲವೊಮ್ಮೆ ಇಂತಹ ದಾಳಿಗಳು ಸಾಮಾನ್ಯವಾಗಿ ನಡೆಯುತ್ತವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಕೆಲವರು ಅರ್ಜಿ ಬರೆಯುತ್ತಿರುತ್ತಾರೆ. ಇಂತಹ ದಾಳಿಗಳು ಕೂಡ ನಡೆಯುತ್ತಿರುತ್ತವೆ. ರಾಜಕಾರಣದಲ್ಲಿ ಇಂತಹ ದಾಳಿ ಸಾಮಾನ್ಯ. ಆದರೆ, ದಾಖಲೆ ಸರಿ ಇದ್ದರೆ ಯಾರು ಏನು ಮಾಡಲು ಆಗಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...