alex Certify ಶಿವರಾತ್ರಿಯಂದು ಮನೆದೇವರ ದರ್ಶನ ಪಡೆದ ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವರಾತ್ರಿಯಂದು ಮನೆದೇವರ ದರ್ಶನ ಪಡೆದ ಹೆಚ್.ಡಿ. ಕುಮಾರಸ್ವಾಮಿ

ಹಾಸನ: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡಿ ಮನೆದೇವರ ದರ್ಶನ ಪಡೆದುಕೊಂಡಿದ್ದಾರೆ.

ಮೈಸೂರಿನಿಂದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ ಆಗಮಿಸಿದ ಅವರು ಮನೆ ದೇವರು ದೇವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ. ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...