BREAKING NEWS: ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ದರೆ 48 ಗಂಟೆಗಳ ಒಳಗಾಗಿ ಬಂದು ಎಸ್ಐಟಿ ಗೆ ಶರಣಾಗು; ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿದೇಶದಿಂದ ಬಂದು ತನಿಖೆಗೆ ಸಹಕರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು? ಎಷ್ಟು ದಿನ ಈ ಕಳ್ಳ ಪೊಲೀಸ್ ಆಟ? ನನ್ನ ಹಾಗೂ ಹೆಚ್.ಡಿ.ದೇವೇಗೌಡರ ಮೇಲೆ ಗೌರವ ಇದ್ದರೆ ಬಂದು ಶರಣಾಗು ಎಂದು ಹೇಳಿದ್ದಾರೆ.

ಕೈ ಮುಗಿದು ಮನವಿ ಮಾಡುತ್ತೇನೆ. 24-48ಗಂಟೆಯೊಳಗಾಗಿ ಬಂದು ಎಸ್ ಐಟಿಗೆ ಶರಣಾಗು . ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read