alex Certify BREAKING : ಮಂಡ್ಯದಲ್ಲಿ H.D ಕುಮಾರಸ್ವಾಮಿ ಭರ್ಜರಿ ಮುನ್ನಡೆ, 2,42,805 ಮತ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ H.D ಕುಮಾರಸ್ವಾಮಿ ಭರ್ಜರಿ ಮುನ್ನಡೆ, 2,42,805 ಮತ..!

; ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಮುನ್ನಡೆ ಸಾಧಿಸಿದ್ದು, 2,42,805 ಮತಗಳನ್ನು ಪಡೆದಿದ್ದಾರೆ.

ಹೌದು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ H.D   ಕುಮಾರಸ್ವಾಮಿ ಅವರಿಗೆ ಭಾರಿ ಮುನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ -2,42,805 ಮತಗಳು , ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತ ಪಡೆದಿದ್ದಾರೆ. ಈ ಮೂಲಕ ಹೆಚ್ಡಿ ಕುಮಾರಸ್ವಾಮಿ 99,121 ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಹೆಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಗೆಲುವು ಫಿಕ್ಸ್ ಆದಂತಿದೆ .

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...