alex Certify BIG NEWS: ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣಗೆ ಅನಾರೋಗ್ಯ; ಹೊಟ್ಟೆ ನೋವು ಬಳಿಕ ಬೆನ್ನು ನೋವಿನಿಂದ ಬಳಲುತ್ತಿರುವ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೈಲಿನಲ್ಲಿರುವ ಹೆಚ್.ಡಿ.ರೇವಣ್ಣಗೆ ಅನಾರೋಗ್ಯ; ಹೊಟ್ಟೆ ನೋವು ಬಳಿಕ ಬೆನ್ನು ನೋವಿನಿಂದ ಬಳಲುತ್ತಿರುವ ಶಾಸಕ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜೈಲಿನಲ್ಲಿಯೇ ಎರಡನೇ ರಾತ್ರಿ ಕಳೆದಿದ್ದಾರೆ. ನಿನ್ನೆ ಹೊಟ್ಟೆನೋವಿನಿಂದ ಬಳಲುತ್ತಿದ್ದ ರೇವಣ್ಣ ಅವರಿಗೆ ಇಂದು ಬೆನ್ನು ನೋವು ಕಾಣಿಸಿಕೊಂಡಿದೆ.

ಬೆನ್ನು ನೋವಿನಿಂದ ಬಳಲುತ್ತಿರುವ ರೇವಣ್ಣ ಅವರಿಗೆ ಡಾ.ಹರ್ಷವರ್ಧನ್ ಚಿಕಿತ್ಸೆ ನೀಡಿದ್ದು, ಪೊಲೀಸರು ರೇವಣ್ಣಗೆ ದಿವಾನ್ ಕಾಟ್ ನೀಡಿದ್ದಾರೆ. ಇನ್ನು ಪಿಎಸ್ ಐ ನೇಮಕಾತಿ ಪ್ರಕರಣದ ಆರೋಪಿ ಅಮೃತ್ ಪಾಲ್ ಇದ್ದ ಸೆಲ್ ನಲ್ಲಿದ್ದ ರೇವಣ್ಣ ಅವರನ್ನು ಸಿಂಗಲ್ ಸೆಲ್ ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...