alex Certify ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದ ಶಾಸಕ ಕಾಂಗ್ರೆಸ್ ಗೆ: ಫೆ. 2 ರಂದು ಕೈ ಹಿಡಿಯಲಿರುವ ಎಂಎಲ್ಸಿ ಹೆಚ್. ವಿಶ್ವನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದ ಶಾಸಕ ಕಾಂಗ್ರೆಸ್ ಗೆ: ಫೆ. 2 ರಂದು ಕೈ ಹಿಡಿಯಲಿರುವ ಎಂಎಲ್ಸಿ ಹೆಚ್. ವಿಶ್ವನಾಥ್

ಬೆಂಗಳೂರು: ಫೆಬ್ರವರಿ 2 ರಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ವಿಧಾನಪರಿಷತ್ ಸದಸ್ಯರಾಗಿರುವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದ್ದು, ಫೆಬ್ರವರಿ 2 ರಂದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಲ್ಲಿಯೇ ಇದ್ದ ವಿಶ್ವನಾಥ್ ಜೆಡಿಎಸ್ ಸೇರಿದ್ದರು. ನಂತರ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಅವರು ಈಗ ಮರಳಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...