alex Certify ಆಗಸ್ಟ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ ‘ಹಗ್ಗ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ ‘ಹಗ್ಗ’

ಅವಿನಾಶ್ ಎನ್ ನಿರ್ದೇಶನದ ಅನು ಪ್ರಭಾಕರ್ ಅಭಿನಯದ ವಿಭಿನ್ನ ಕಥಾಹಂದರ ಹೊಂದಿರುವ ‘ಹಗ್ಗ’ ಚಿತ್ರ ತನ್ನ ಮೋಶನ್ ಪೋಸ್ಟರ್ ಮೂಲಕವೇ ಸಾಕಷ್ಟೇ ನಿರೀಕ್ಷೆ ಮೂಡಿಸಿದ್ದು, ಮುಂದಿನ ತಿಂಗಳಲ್ಲಿ ತೆರೆ ಮೇಲೆ ಬರಲಿದೆ. ಈ ಕುರಿತು ನಿರ್ದೇಶಕರು ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಈ ಚಿತ್ರವನ್ನು ವಸಂತ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ರಾಜ್ ಭಾರದ್ವಾಜ್ ನಿರ್ಮಾಣ ಮಾಡಿದ್ದು, ಅನು ಪ್ರಭಾಕರ್ ಸೇರಿದಂತೆ ವೇಣು, ಹರ್ಷಿಕಾ ಪೂಣಚ್ಚ, ತಬಲಾ ನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯಾ ಹೆಗ್ಡೆ, ಮೈಕೊ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಬಣ್ಣ ಹಚ್ಚಿದ್ದಾರೆ ಎನ್ ಎಂ ವಿಶ್ವ ಸಂಕಲನ, ಮನೋಹರ್ ಎಸ್ ಪಿ ಸಂಭಾಷಣೆ, ಸಿನಿ ಟೆಕ್ ಸೂರಿ ಛಾಯಾಗ್ರಹಣವಿದೆ, ಮ್ಯಾಥ್ಯೂಸ್ ಮನು ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...