alex Certify BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನದ ಜಿಲ್ಲೆಯ ಮುಂಡಗೋಡ ತಾಲೂಕು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಮ್ರ‍ಿತ ದುರ್ದೈವಿಗಳು. ಮಾರ್ಚ್ 26ರಂದು ಇವರು ಮಕ್ಕಾ ಮದೀನಾಕ್ಕೆ ತೆರಳಿದ್ದರು. ಈ ವೇಳೆ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಫಯಾಝ್ ರೋಣ ಅವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...