alex Certify ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳ ನಿಷೇಧಕ್ಕೆ ಶಾಸಕ ಯತ್ನಾಳ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳ ನಿಷೇಧಕ್ಕೆ ಶಾಸಕ ಯತ್ನಾಳ್ ಆಗ್ರಹ

ವಿಜಯಪುರ: ದೇಶದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳನ್ನು ನಿಷೇಧಿಸಬೇಕೆಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಈ ಕುರಿತಾಗಿ ಕೇಂದ್ರದ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯುಷ್ ಗೋಯಲ್ ಅವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. ಭಾರತದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳನ್ನು ನಿಷೇಧಿಸಬೇಕು. ಏಜೆನ್ಸಿಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...