alex Certify ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಕಿ ಉಳಿದ ಎಲ್ಲ ಅರ್ಜಿಗಳಿಗೆ ಸೌಲಭ್ಯ ನೀಡಲಾಗುವುದು. ಎಲ್ಐಸಿ ಬದಲಿಗೆ ಅಂಚೆ ಇಲಾಖೆಯ ಮೂಲಕ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯ ಮುಂದುವರಿಸಲಾಗಿದೆ. ಎಲ್ಲ ಅರ್ಹರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...