alex Certify ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 13 ರಿಂದ 16 ರವರೆಗೆ 2017 -18 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಈಗಾಗಲೇ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in ನಲ್ಲಿ ಪ್ರಕಟಿಸಲಾಗಿದ್ದು, ಪ್ರಸ್ತುತ ಅಭ್ಯರ್ಥಿಗಳು ತಮ್ಮ ಯೂಸರ್ ನೇಮ್ ಮತ್ತು ಪಾಸ್ವರ್ಡ್ ಬಳಸಿಕೊಂಡು ಪ್ರವೇಶ ಪತ್ರವನ್ನು ಫೆಬ್ರವರಿ 6 ರಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ಬಿ. ಸತ್ಯವತಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...