alex Certify HAL ತಾಂತ್ರಿಕ ಪ್ರದೇಶಕ್ಕೆ ಎಂಟ್ರಿಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HAL ತಾಂತ್ರಿಕ ಪ್ರದೇಶಕ್ಕೆ ಎಂಟ್ರಿಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಬೆಂಗಳೂರು: ಹೆಚ್.ಎ.ಎಲ್ ಬಳಿಯ ಏರ್ ಫೋರ್ಸ್ ತಾಂತ್ರಿಕ ಪ್ರದೇಶವನ್ನು ಅಕ್ರಮವಾಗಿ ಪ್ರವೇಶ ಮಾಡಿದ್ದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಏರ್ ಫೋರ್ಸ್ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್.ಎ.ಎಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ಪಶ್ಚಿಮ ಬಂಗಾಳ ಮೂಲದ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿರುವ ಹೆಚ್.ಎ.ಎಲ್ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...