alex Certify ಜಾತ್ರೆಯಲ್ಲೇ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾತ್ರೆಯಲ್ಲೇ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ

ಹೊಸಪೇಟೆ: ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ದುಗ್ಗಾವತಿ ಗ್ರಾಮದ ದುಗ್ಗಮ್ಮದೇವಿ ಜಾತ್ರೆಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂಕಪ್ಪನವರ ಹನುಮಂತ ಎಂಬಾತ 25 ವರ್ಷದ ಪ್ರತಿಭಾ ನಾಗರಾಜ್ ಅವರನ್ನು ಕೊಲೆ ಮಾಡಿದ್ದಾನೆ. ಆರೋಪಿ ಮೂಕಪ್ಪನವರ ಹನುಮಂತನನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...