alex Certify ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ

Why is Hardik Pandya not playing tonight's IPL game against Chennai Super Kings?

ಭಾರತ ತಂಡದ ಪ್ರಮುಖ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂದು 30ನೇ  ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಕ್ರಿಕೆಟಿಗರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 2016 ಜನವರಿ 26ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಹಾರ್ದಿಕ್ ಪಾಂಡ್ಯ ಐಸಿಸಿ ಟಿ20 ರಾಂಕಿಂಗ್ ನ ಆಲ್ ರೌಂಡರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 92 ಪಂದ್ಯಗಳನಾಡಿದ್ದು, 1348 ರನ್ ಬಾರಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕರಾಗಿದ್ದು, ಆಡಿರುವ ಎರಡು ಐಪಿಎಲ್ ನಲ್ಲಿ ಒಂದು ಬಾರಿ ಟ್ರೋಪಿ ಗೆದ್ದರೆ ಕಳೆದ ಬಾರಿ ರನ್ನರ್ ಅಪ್  ಆಗಿದ್ದಾರೆ. ಇಂದು ತಮ್ಮ ಹುಟ್ಟು ಹಬ್ಬದಂದು ಅಫ್ಘಾನಿಸ್ತಾನದ ಎದುರು ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...