alex Certify ನಿಧಾನ ಗತಿಯ ಬೌಲಿಂಗ್; ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಧಾನ ಗತಿಯ ಬೌಲಿಂಗ್; ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡ

ಪ್ರಸಕ್ತ ಐಪಿಎಲ್ ಪಂದ್ಯಗಳು ನಡೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಹಬ್ಬದ ವಾತಾವರಣ ಮೂಡಿದೆ. ತಮ್ಮ ನೆಚ್ಚಿನ ತಂಡ ಬೆಂಬಲಿಸುತ್ತಿರುವ ಅಭಿಮಾನಿಗಳು ಆಟವನ್ನು ಆನಂದಿಸುತ್ತಿದ್ದಾರೆ.

ಐಪಿಎಲ್ ಪಂದ್ಯಗಳನ್ನು 3 ಗಂಟೆ 20 ನಿಮಿಷಗಳ ಅವಧಿ ಒಳಗೆ ಮುಗಿಸುವ ಗುರಿ ಹಾಕಿಕೊಳ್ಳಲಾಗಿದ್ದು, ಆದರೆ ನಿಧಾನ ಗತಿ ಬೌಲಿಂಗ್ ಸೇರಿದಂತೆ ವಿವಿಧ ಕಾರಣಗಳಿಗಾಗಿ ಇದು ನಾಲ್ಕು ಗಂಟೆಗಳ ಗಡಿಯನ್ನು ಮೀರುತ್ತಿದೆ.

ಇದೇ ರೀತಿ ನಿಧಾನ ಗತಿಯ ಬೌಲಿಂಗ್ ಸಂಘಟಿಸಿ ಪಂದ್ಯ ವಿಳಂಬವಾಗಲು ಕಾರಣವಾಗಿದ್ದಕ್ಕೆ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿಗಳ ದಂಡ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...