alex Certify ಹರ್ಷ ಸೋದರಿ ಅಶ್ವಿನಿ ಸೇರಿ 15 ಜನರ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹರ್ಷ ಸೋದರಿ ಅಶ್ವಿನಿ ಸೇರಿ 15 ಜನರ ವಿರುದ್ಧ ಎಫ್ಐಆರ್

ಶಿವಮೊಗ್ಗ: ಕೊಲೆಯಾದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅ. 22 ರಂದು ಸಂಜೆ ಬೈಕ್ ಜಾಥಾ ನಡೆಸುವಾಗ ಇನೋವಾ ಕಾರ್ ಜಖಂಕೊಂಡಿತ್ತು.

ಶಿವಮೊಗ್ಗದಲ್ಲಿ ನಡೆದ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೈಕ್ ಜಾಥಾ ನಡೆಸಲಾಗಿತ್ತು. ಅಮೀರ್ ಅಹ್ಮದ್ ಸರ್ಕಲ್ ನಿಂದ ಬೈಕ್ ಜಾಥಾ ಆಯೋಜಿಸಲಾಗಿದ್ದು, ಕಲ್ಲಪ್ಪನ ಕೇರಿಯಿಂದ ಬೈಕ್ ಗಳಲ್ಲಿ ಗುಂಪಾಗಿ ತೆರಳುತ್ತಿದ್ದಾಗ ಆಜಾದ್ ನಗರದಲ್ಲಿ ಸೈಯದ್ ಫರ್ವೆಜ್ ಎಂಬುವರ ಕಾರ್ ಜಖಂಗೊಂಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...