alex Certify BREAKING NEWS: ಭೀಕರ ಅಪಘಾತ: ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಅಪಘಾತ: ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.

ಸಕಲೇಶಪುರ ತಾಲೂಕಿನ ಕೆಂಪುಹೊಳೆ ಬಳಿ ಈ ಅಪಘಾತ ಸಂಭವಿಸಿದ್ದು, ಬಂಟ್ವಾಳ ಮೂಲದ ತಾಯಿ ಹಾಗೂ ಮಗ ಮೃತಪಟ್ಟಿದ್ದಾರೆ. ಸಫಿಯಾ (58) ಹಾಗೂ ಶಫಿಕ್ (20) ಮೃತ ದುರ್ದೈವಿಗಳು

ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...