alex Certify BREAKING NEWS: ಹಾಸನದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಾಸನದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಹಾಸನ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಹಾಸನ ನಗರದ ಶಂಕರಮಠ ರೋಡ್ ನಲ್ಲಿರುವ ಮಂಜುನಾಥ್ ಆಸ್ಪತ್ರೆಯ ಎಕ್ಸ್ ರೇ ರೂಂ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಸಿಬ್ಬಂದಿಗಳು ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಕೂಡಲೇ ರೋಗಿಗಳನ್ನು ಆಸ್ಪತ್ರೆಯಿಂದ ಹೊರ ತರಲಾಗಿದೆ. ಬೆಂಕಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...