alex Certify BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತಾಯಿ ಕಮಲಮ್ಮ (70) ಹಾಗೂ ಮಗ ಸತೀಶ್ (40) ಮೃತ ದುರ್ದೈವಿಗಳು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬೆನ್ನಲ್ಲೇ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...