alex Certify ಮಳೆಗೆ ಮತ್ತೊಂದು ಬಲಿ: ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗೆ ಮತ್ತೊಂದು ಬಲಿ: ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಹಾಸನ: ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಯ ಬಳಿ ಸ್ವಚ್ಛತೆ ಮಾಡುತ್ತಿದ್ದಾಗ ಗೋಡೆ ಕುಸಿದು 52 ವರ್ಷದ ನಾಗರಾಜ್ ಸಾಮೃತಪಟ್ಟಿದ್ದಾರೆ. ಕೂಲಿ ಕೆಲಸಕ್ಕೆ ತೆರಳಿದ್ದ ಪತ್ನಿ, ಪುತ್ರ ವಾಪಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...