alex Certify ಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಇಂದು ಹಾಸನ ಕ್ಷೇತ್ರದಲ್ಲಿ ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ ನಡೆಯಲಿದೆ. ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಅವರು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ರೋಡ್ ಶೋ ಮೂಲಕ ಅವರು ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ. ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಹಾಸನ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಾಸಕ ಪ್ರೀತಂ ಗೌಡ ಸ್ಪರ್ಧಿಸಿದ್ದಾರೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಭವಾನಿ ರೇವಣ್ಣ ಅವರು ಸ್ವರೂಪ್ ಗೆಲುವಿಗೆ ಪ್ರಚಾರ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...