alex Certify ಫೋನ್ ಮಾಡಿ ಹುಡುಗಿ ಕರೆಸಿಕೊಂಡು ಅತ್ಯಾಚಾರ ಎಸಗಿ ಕೊಲೆ, ಪೋಷಕರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೋನ್ ಮಾಡಿ ಹುಡುಗಿ ಕರೆಸಿಕೊಂಡು ಅತ್ಯಾಚಾರ ಎಸಗಿ ಕೊಲೆ, ಪೋಷಕರ ಆರೋಪ

ಹಾಸನ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದ 16 ವರ್ಷದ ಬಾಲಕಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಅದೇ ಗ್ರಾಮದ ಯುವಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ.

ಪುತ್ರಿಯನ್ನು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಯುವಕ ಫೋನ್ ಮಾಡಿ ಹುಡುಗಿಯನ್ನು ಕರೆಸಿಕೊಂಡಿದ್ದಾನೆ. ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲನೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...