alex Certify ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಆದಾಯ: 9 ದಿನದಲ್ಲಿ 4.5 ಕೋಟಿ ರೂ. ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಆದಾಯ: 9 ದಿನದಲ್ಲಿ 4.5 ಕೋಟಿ ರೂ. ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಾಲಯದ ಆದಾಯದಲ್ಲಿ ಭಾರಿ ಏರಿಕೆಯಾಗಿದೆ.

9 ದಿನದ ದರ್ಶನದಲ್ಲಿ 4.5 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ವಿಶೇಷ ಪಾಸ್, ಲಡ್ಡು ಪ್ರಸಾದ ಮಾರಾಟದಿಂದ ಕೋಟಿ ಕೋಟಿ ಆದಾಯ ಹರಿದು ಬಂದಿದೆ. 4.56 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಆದಾಯ ಬಂದಿದೆ. ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ರೂಪಾಯಿ ಆದಾಯ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...