alex Certify ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ನಾಳೆ ತೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ನಾಳೆ ತೆರೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದ್ದು, ಬುಧವಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ದೇವಿ ದರ್ಶನ ಆರಂಭದ ದಿನದಿಂದಲೂ ಲಕ್ಷಾಂತರ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ದೀಪಾವಳಿ ಹಬ್ಬವಾಗಿದ್ದ ಕಾರಣ ಭಾನುವಾರ ಭಕ್ತರ ಸಂಖ್ಯೆ ಹೆಚ್ಚಾಗಿರಲಿಲ್ಲ. ನವೆಂಬರ್ 3ರಿಂದ 11ರವರೆಗೂ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನವೆಂಬರ್ 15 ರಂದು ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುವುದು. ಅಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...