alex Certify ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ

ಹಾವೇರಿ: ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರಿನಲ್ಲಿ ನಡೆದಿದೆ.

ಮೊಟೆಬೆನ್ನೂರು ಚೆಕ್ ಪೋಸ್ಟ್ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಹಣ ಸಾಗಿಸುತ್ತಿರುವುದು ತಿಳಿದುಬಂದಿದೆ. ದಾಖಲೆ ಇಲ್ಲದ 75 ಲಕ್ಷ ರೂಪಾಯಿ ಪತ್ತೆಯಾಗಿದೆ.

ಹಣ ಹಾಗೂ ಕಾರಿನಲ್ಲಿದ್ದವರನ್ನು ವಶಕ್ಕೆ ಪಡೆಯಲಾಗಿದ್ದು, ಐಟಿ ಇಲಾಖೆಗೆ ಮಾಹಿತಿ ನೀಡಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...