alex Certify BREAKING: ಕಂಟೈನರ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ 3 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಂಟೈನರ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ 3 ಮಂದಿ ಸಾವು

ಹಾವೇರಿ: ಕಂಟೈನರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ.

ರಾಣೆಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...