alex Certify ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ ರಾಣೆಬೆನ್ನೂರು ತಾಲೂಕು ಅಂಕಸಾಪುರ ಬಳಿ ನಡೆದಿದೆ.

ಮಾಲತೇಶ್(24) ಮಾಲತೇಶ ಕುಂದ್ರಳ್ಳಿ(21) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್ ಮತ್ತು ನಾಗರಾಜ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...