alex Certify ಶಾಕಿಂಗ್: ಈಜಲು ಹೋದಾಗಲೇ ಕಾದಿತ್ತು ದುರ್ವಿದಿ, ಮೂವರು ವಿದ್ಯಾರ್ಥಿಗಳು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಈಜಲು ಹೋದಾಗಲೇ ಕಾದಿತ್ತು ದುರ್ವಿದಿ, ಮೂವರು ವಿದ್ಯಾರ್ಥಿಗಳು ನೀರು ಪಾಲು

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಂತಗಿ ಗ್ರಾಮದಲ್ಲಿ ಹೊಂಡದಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲಾಗಿದ್ದಾರೆ.

ಭಾನುವಾರ ರಜಾದಿನವಾಗಿದ್ದರಿಂದ ಈಜಾಡಲು ಹೋಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಾದ ಅಹಮದ್,  ಸಾಹಿಲ್, ಹಾಗೂ ಅಖ್ತರ್ ಮೃತಪಟ್ವರೆಂದು ಹೇಳಲಾಗಿದೆ. ಈಜಲು ಹೋಗಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ. ನೀರಲ್ಲಿ ಮುಳುಗಿ ಬಾಲಕರು ಮೃತಪಟ್ಟಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...