alex Certify BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ದಂಪತಿ ಸಾವು

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ.

ಕೇರಳ ಮೂಲದ ದಂಪತಿ ಮೊಹಮ್ಮದ್(68), ಆಯಿಷಾ(60) ಮೃತಪಟ್ಟವರು. ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ ನಲ್ಲಿದ್ದ ಉಳಿದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...