alex Certify ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾಮನ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾಮನ್ ಭೇಟಿ

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಸಿದ್ಧರಾಮಯ್ಯ ಸೇರಿದಂತೆ ಹಲವು ನಾಯಕರು ದೇವೇಗೌಡರ ಮನೆಗೆ ಭೇಟಿ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...