alex Certify ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಪುನರಾಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಪುನರಾಯ್ಕೆ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಪುನಾರಾಯ್ಕೆ ಮಾಡಲಾಗಿದೆ.

ದೇವೇಗೌಡರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಸಲು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಹೆಚ್.ಡಿ. ದೇವೇಗೌಡರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. 13 ರಾಜ್ಯಗಳ ಪ್ರತಿನಿಧಿಗಳು ಹಾಗೂ ಮಾಜಿ ಸಚಿವರು, ಹಾಲಿ ಶಾಸಕರು ಸೇರಿ ವಿವಿಧ ರಾಜ್ಯಗಳ ಪ್ರತಿನಿಧಿಗಳಿಂದ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...