alex Certify ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ: ಮಹತ್ವದ ಮಾಹಿತಿ ಪ್ರಕಟ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ: ಮಹತ್ವದ ಮಾಹಿತಿ ಪ್ರಕಟ ಸಾಧ್ಯತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಲಿದ್ದಾರೆ.

ರಾಜ್ಯ ಸರ್ಕಾರದ 4 ಗ್ಯಾರಂಟಿ ಯೋಜನೆಗಳ ವೈಫಲ್ಯದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೇ ರಾಜಕೀಯ ಬೆಳವಣಿಗೆ ಸೇರಿ ಹಲವು ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...