alex Certify BIG BREAKING NEWS: ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ SIT ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ SIT ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ ಅವರನ್ನು ಸ್ಐಟಿ ವಶಕ್ಕೆ ಪಡೆದುಕೊಂಡಿದೆ.

ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳ ತಂಡ ಪದ್ಮನಾಭನಗರದಲ್ಲಿರುವ ಹೆಚ್‍.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ಹೆಚ್.ಡಿ. ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು ಕಾರ್ ನಲ್ಲಿ ಕರೆದುಕೊಂಡು ಹೋಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...