alex Certify ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರೆಡಿ: ಸಿ.ಎಂ. ಇಬ್ರಾಹಿಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರೆಡಿ: ಸಿ.ಎಂ. ಇಬ್ರಾಹಿಂ

ವಿಜಯಪುರ: 2023 ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಚುನಾವಣೆಯಲ್ಲಿ ಕಣಕ್ಕೆ ಇಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದೆ. 70ರಿಂದ 80 ಅಭ್ಯರ್ಥಿಗಳ ಪಟ್ಟಿ ರೆಡಿ ಇದೆ. ಪಟ್ಟಿ ಬಿಡುಗಡೆ ಕುರಿತು ನಮ್ಮ ಗುರುಗಳು ಹೆಚ್.ಡಿ. ರೇವಣ್ಣ ಹೇಳಬೇಕು. ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...