alex Certify BIG NEWS: ಸಂಕಷ್ಟದಿಂದ ಪಾರಾಗಲು ಹೋಮ – ಹವನದ ಮೊರೆ ಹೋದ H.D. ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಕಷ್ಟದಿಂದ ಪಾರಾಗಲು ಹೋಮ – ಹವನದ ಮೊರೆ ಹೋದ H.D. ರೇವಣ್ಣ

HD Revanna profile: ಅಜಾತಶತ್ರು, ಜೆಡಿಎಸ್‌ ನಾಯಕ ಎಚ್‌ಡಿ ರೇವಣ್ಣ ವ್ಯಕ್ತಿ ಪರಿಚಯ | HD Revanna Age, Biography, Education, Family, Net Worth & Political Career Details - Kannada Oneindia

ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದರ ವಿಚಾರಣೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ತಂಡ ಈಗಾಗಲೇ ಸಂತ್ರಸ್ತೆ ಹೇಳಿಕೆಯನ್ನು ದಾಖಲಿಸಿಕೊಂಡು ಪ್ರಕರಣದ ಆರೋಪಿಗಳಾಗಿರುವ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಿದೆ.

ಇದರ ಮಧ್ಯೆ ಈ ಎಲ್ಲ ಸಂಕಷ್ಟಗಳಿಂದ ಪಾರಾಗಲು ಅಪಾರ ದೈವಭಕ್ತರಾಗಿರುವ ಎಚ್.ಡಿ. ರೇವಣ್ಣ ಹೋಮ ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಬೆಳಿಗ್ಗೆಯಿಂದಲೂ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...