alex Certify HDK ಹೇಳಿಕೆಗೆ ತಿರುಗೇಟು ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HDK ಹೇಳಿಕೆಗೆ ತಿರುಗೇಟು ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಹೊಸ ಗೃಹ ಸಚಿವ ಆರಗ ಜ್ಞಾನೇಂದ್ರ ಅಂದ್ರೆ ಯಾರು ಗೊತ್ತಾ ? ಪೊಲೀಸ್​ ಮಿನಿಸ್ಟರ್​ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳಿವು…! | Btv News Live

ಬೆಂಗಳೂರು: ಎಸಿಬಿ ದಾಳಿಗಳು ಕೇವಲ ಕಣ್ಣೊರೆಸುವ ತಂತ್ರ. ಈವರೆಗಿನ ದಾಳಿಯಲ್ಲಿ ಯಾರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ? ಎಂದು ಮಾಜಿ ಸಿಎಂ ಹೆಚ್.ಡಿ.ಕೆ. ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ತಪ್ಪಿತಸ್ಥರು ಯಾರೇ ಆಗಿರಲಿ ಈಗ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಹಿಂದೆ ಎಸಿಬಿ ದಾಳಿ ಹೇಗೆ ನಡೆದಿತ್ತು ಎಂಬುದು ಗೊತ್ತಿಲ್ಲ, ಆದರೆ ಈಗ ಮಾತ್ರ ಎಸಿಬಿ ದಾಳಿಗಳು ಪ್ರಾಮಾಣಿಕವಾಗಿ ನಡೆಯುತ್ತದೆ. ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಜಿಮ್ಸ್ ವೈದ್ಯರ ಎಡವಟ್ಟು; ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ದುರ್ಮರಣ

ಭ್ರಷ್ಟಾಚಾರ ನಿಗ್ರಹ ದಳ ನೇರವಾಗಿ ಮುಖ್ಯಮಂತ್ರಿಗಳ ಅಧೀನಕ್ಕೆ ಬರುತ್ತದೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವ ಕೆಲಸ ಪ್ರಾಮಾಣಿಕವಾಗಿ ನಡೆಯುತ್ತದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...