alex Certify BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಶಿವಮೊಗ್ಗ: ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ಶಿವಮೊಗ್ಗ ಪಶ್ಚಿಮ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಯಪ್ಪ ಉಪ್ಪಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2 ದಿನಗಳ ಹಿಂದಷ್ಟೇ ಜಯಪ್ಪ ಉಪ್ಪಾರ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...