alex Certify BREAKING : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು

ಬಾಗಲಕೋಟೆ : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಎಂಟು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಬಲೂನ್ ಒಪನ್ ಆದ ಹಿನ್ನೆಲೆ ಕಾರು ಚಾಲಕನಿಗೆ ಏನು ಆಗಿಲ್ಲ. ಇನ್ನು ಪೊಲೀಸರು, ಮೃತರ ಗುರುತು ಪತ್ತೆಗೆ ಮುಂದಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...